ಮುಖಪುಟ ಶಿಕ್ಷಕರ ದಿನಾಚರಣೆ byಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ -ಸೋಮವಾರ, ಸೆಪ್ಟೆಂಬರ್ 06, 2021 0 ಬಾಗಲಕೋಟೆ: ಮಹಾಲಿಂಗಪೂರ ಸಮೀಪದ ಮಾರಾಪೂರ ,ಸೆ.5-ಮಾಜಿ ರಾಷ್ಟ್ರಪತಿ, ಶಿಕ್ಷಣ ಪ್ರೇಮಿ ಡಾ.ಸರ್ವೆಪಲ್ಲಿ ರಾಧಾಕೃಷ್ಣ ಅವರ ಜನ್ಮದಿನಾಚರಣೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಊರಿನ ಪ್ರಮುಖ ಮುಖಂಡರು ಹಾಗೂ ವಿದ್ಯಾರ್ಥಿಗಳು ಸಹ ಭಾಗ ಮಾಡಿದರು. Facebook Twitter