ಬಾಗಲಕೋಟೆ: ಮತಾಂತರಕ್ಕೆ ಯತ್ನ

ಮಾರಾಪೂರ ಮತ್ತು ಸುತ್ತಮುತ್ತಲಿನ ಗ್ರಾಮಗಳ‌ ಹಿಂದೂಗಳು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಹಿಂದೂಗಳನ್ನು ಸೇರಿಸಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುತ್ತಿದ್ದರು ಎಂದು ಆರೋಪ ಮಾಡಲಾಗಿದೆ. ಇತ್ತೀಚೆಗೆ ಮತಾಂತರಗೊಂಡಿರುವ ಕೆಲವರಿಂದ ಪ್ರಾರ್ಥನೆ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು