ಮುಂದಿನ 5 ದಿನ ಭಾರೀ ಮಳೆ

ಮುಂದಿನ 5 ದಿನ ಭಾರೀ ಮಳೆ ಮುಂದಿನ 5 ದಿನ ಕರ್ನಾಟಕ , ಆಂಧ್ರಪ್ರದೇಶ , ತಮಿಳುನಾಡು , ಕೇರಳ ಮತ್ತು ಪುದುಚೆರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಕರ್ನಾಟಕದ ಕರಾವಳಿ 0 ಹಾಗೂ ದಕ್ಷಿಣ ಒಳನಾಡಿನಲ್ಲಿ ಡಿಸೆಂಬರ್ 15 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.ಜಮ್ಮು ಕಾಶ್ಮೀರ , ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿ ಡಿಸೆಂಬರ್ 13 ರಿಂದ 15 ರವರೆಗೆ ಹಿಮಪಾತಕ್ಕೆ ಉಂಟಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ .

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು