ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪೂರ: ಸಮಿಪದ ಮಾರಾಪೂರ ನಲ್ಲಿ ಹೊಸ ವರ್ಷಾಚರಣೆಯ ನೆಪದಲ್ಲಿ ಡಿಸೆಂಬರ್ ೩೧ ಮತ್ತು ಜನೆವರಿ ೧ ರಾತ್ರಿ ಹೊಸ ವರ್ಷಾಚರಣೆ ಮತ್ತು ಪಾರ್ಟಿಗಳನ್ನು ನಿಷೇಧಿಸಲು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಮನವಿ ನೀಡಲಾಯಿತು.
ಹಿಂದೂ ಜನಜಾಗೃತಿ ಸಮಿತಿ ಮನವಿ
byಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ
-
0