ಡವಳೇಶ್ವರ ಕಾರು ಬೈಕ್ ಅಪಘಾತ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಮಹಾಲಿಂಗಪುರ ಢವಳೇಶ್ವರ ಗ್ರಾಮದ ಬಳಿ ಕಾರ್ ಮತ್ತು ಬೈಕ್ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ . ಈ ಸಂಬಂಧ ಸ್ಥಳಕ್ಕೆ ಭೇಟಿನೀಡಿಮಹಾಲಿಂಗಪುರ ಪೊಲೀಸ್ ರು ಪರಿಶೀಲಿಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ವೆಂಕಟಪ್ಪಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ .

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು