ಇದಿಂನ ಹವಮಾನ ಸುದ್ದಿ

ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ . ರಾಜಧಾನಿ ಬೆಂಗಳೂರು ಸೇರಿದಂತೆ ಮಡಿಕೇರಿ , ಹಾಸನ , ಮಂಗಳೂರು , ಉಡುಪಿ , ಕಾರಾವಾರದಲ್ಲಿ ಮಳೆಯಾಗುವ ಸಾಧ್ಯತೆ ಇದೆ . ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಾತ್ರ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ . ಕೆಲ ಜಿಲ್ಲೆಗಳಲ್ಲಿ ಚಳಿಯ ಅನುಭವ ಆಗಲಿದೆ .

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು