ಇಂದು ಬೆಂಗಳೂರಿನಲ್ಲಿ 85 ಸೇರಿ 90 ಮಂದಿಗೆ ೧ ಕೊರೋನಾ ಪಾಸಿಟಿವ್ !

ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು , ಕಳೆದ 24 ಗಂಟೆಯಲ್ಲಿ 90 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.ಇದರೊಂದಿಗೆ ಸೋಂಕಿತರ ಸಂಖ್ಯೆ 39,46,735 ಕ್ಕೆ ಏರಿಕೆಯಾಗಿದೆ . ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ . ಹೀಗಾಗಿ ಸಾವಿನ ಸಂಖ್ಯೆ 40057 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ .

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು