ಉಚಿತ ಕಂಪ್ಯೂಟರ್ ತರಬೇತಿ

ಬಾಗಲಕೋಟೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 1 ರಿಂದ 31 ರವರೆಗೆ ಉಚಿತ ಬೇಸಿಕ್ ಕಂಪ್ಯೂಟರ್ ತರಬೇತಿ ನೀಡಲಾಗುತ್ತಿದೆ . ಮಾಹಿತಿಗೆ ದೂ.ಸಂಖ್ಯೆ : 08354-2353378147111236 , ಸಂಪರ್ಕಿಸ ಬಹುದು ಎಂದು ಜಿಲ್ಲಾ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ತಿಳಿಸಿದ್ದಾರೆ .

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು