ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟುವಂತೆ ಮಹಾಲಿಂಗಪುರ PSI ಗೆ ಹಿಂದೂ ಜನ ಜಾಗೃತಿ ಸಮಿತಿಯ ಮನವಿ

ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟುವಂತೆ ಮಹಾಲಿಂಗಪುರ PSIಗೆ ಹಿಂದೂ ಜನ ಜಾಗೃತಿ ಸಮಿತಿಯ ಮನವಿ ಬಾಗಲಕೋಟೆ ಜಿಲ್ಲೆ ರಬಕವಿ ಬನಹಟ್ಟಿ ತಾಲೂಕನ ಮಹಾಲಿಂಗಪುರದಲ್ಲಿ ಹಿಂದೂ ಜನ ಜಾಗೃತಿ ಸಮಿತಿಯ ಕಾರ್ಯಕರ್ತರಿಂದ ರಾಷ್ಟ್ರಧ್ವಜದ ಅಪಮಾನವನ್ನು ತಡೆಗಟುವಂತೆ ಮಹಾಲಿಂಗಪುರ PSI ಅವರಿಗೆ ಮನವಿ ಸಲ್ಲಿಸಿದರು ಮಲ್ಲಪ್ಪ ಪಟ್ಟಣಶೆಟ್ಟಿ ,ಮಹಾಲಿಂಗ,ರಾಜೇಶ ಸೌದಿ ಮಂತಾದವರು.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು