🔥 ಹೋಳಿಯ ಇತಿಹಾಸ ಮತ್ತು ಹೋಳಿಯ ದಹನ ಹೇಗೆ ಮಾಡಬೇಕು ? (24.03.2024)
ಹಿಂದಿನ ಕಾಲದಲ್ಲಿ ಢುಂಢಾ ಅಥವಾ ಢೌಂಢಾ ಹೆಸರಿನ ರಾಕ್ಷಸಿಯು ಒಂದೂರೊಳಗೆ ನುಗ್ಗಿ ಸಣ್ಣ ಮಕ್ಕಳನ್ನು ಪೀಡಿಸುತ್ತಿದ್ದಳು. ಅವಳು ರೋಗಗಳನ್ನು ನಿರ್ಮಿಸುತ್ತಿದ್ದಳು. ಅವಳನ್ನು ಊರಿನಿಂದ ಹೊರಹಾಕಲು ಜನರು ಬಹಳ ಪ್ರಯತ್ನಿಸಿದರು; ಆದರೆ ಅವಳು ಹೋಗಲಿಲ್ಲ. ಆಗ ನಾರದಮುನಿಗಳು ಸಾಮ್ರಾಟ್ ಯುಧಿಷ್ಠಿರನಿಗೆ ಒಂದು ಉಪಾಯವನ್ನು ಹೇಳಿದರು, ಅದೇ ಹೋಲಿಕಾ ಮಹೋತ್ಸವ.
ವಿವರವಾಗಿ ಓದಿರಿ :
https://www.sanatan.org/kannada/holi