ದೇವರ ಚೈತನ್ಯವನ್ನು ಅಧಿಕ ಪ್ರಮಾಣದಲ್ಲಿ ಗ್ರಹಣ ಮಾಡಲು ನಮಸ್ಕಾರದ ಯೋಗ್ಯ ಪದ್ಧತಿಯನ್ನು ತಿಳಿದುಕೊಳ್ಳೋಣ !

🌸 ದೇವರ ಚೈತನ್ಯವನ್ನು ಅಧಿಕ ಪ್ರಮಾಣದಲ್ಲಿ ಗ್ರಹಣ ಮಾಡಲು ನಮಸ್ಕಾರದ ಯೋಗ್ಯ ಪದ್ಧತಿಯನ್ನು ತಿಳಿದುಕೊಳ್ಳೋಣ !🌸

▫️ದೇವರಿಗೆ ನಮಸ್ಕಾರ ಮಾಡುವಾಗ ಮೊದಲು ಎದೆಯ ಮುಂದೆ ಎರಡೂ ಕೈಗಳ ಅಂಗೈಗಳನ್ನು ಒಂದರ ಮೇಲೊಂದಿಟ್ಟು ಕೈಗಳನ್ನು ಜೋಡಿಸಬೇಕು.
▫️ಕೈಗಳನ್ನು ಜೋಡಿಸುವಾಗ ಬೆರಳುಗಳನ್ನು ಸಡಿಲವಾಗಿಡಬೇಕು.
▫️ಕೈಗಳ ಬೆರಳುಗಳ ನಡುವೆ ಅಂತರವನ್ನು ಬಿಡದೇ ಬೆರಳುಗಳನ್ನು ಜೋಡಿಸಬೇಕು.
▫️ಕೈಗಳ ಬೆರಳುಗಳನ್ನು ಹೆಬ್ಬೆರಳುಗಳಿಂದ ದೂರ ಇಡಬೇಕು.
▫️ಕೈಗಳನ್ನು ಜೋಡಿಸಿದ ನಂತರ ಸ್ವಲ್ಪ ಕೆಳಗೆ ಬಾಗಬೇಕು.

ವಿವರವಾಗಿ ಓದಿರಿ👇
https://www.sanatan.org/kannada/269.html

Subscribe to Our Telegram Channel
t.me/SS_Karnataka

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು