ಕಾಲುಂಗುರ – ಮಹತ್ವ ಮತ್ತು ಲಾಭ🌸

🌸 ಕಾಲುಂಗುರ – ಮಹತ್ವ ಮತ್ತು ಲಾಭ🌸

ವಿವಾಹಿತ ಸ್ತ್ರೀಯರು ಕಾಲ್ಬೆರಳುಗಳಲ್ಲಿ ಕಾಲುಂಗುರಗಳನ್ನು ಧರಿಸುತ್ತಾರೆ.
ಕಾಲುಂಗುರಗಳಿಂದ ಸ್ತ್ರೀಯರಿಗೆ ಸತತವಾಗಿ ತಮ್ಮ ಸ್ತ್ರೀಧರ್ಮ, ಕರ್ತವ್ಯ ಮತ್ತು ನಿಯಮಗಳ ಅರಿವಾಗುತ್ತದೆ. ಕಾಲುಂಗುರಗಳ ಗೋಲಾಕಾರದಲ್ಲಿ ಬ್ರಹ್ಮಾಂಡದಿಂದ ಬರುವ ಇಚ್ಛಾಲಹರಿಗಳನ್ನು ಗ್ರಹಿಸುವ ಮತ್ತು ಸಂಗ್ರಹಿಸಿಡುವ ಕ್ಷಮತೆಯಿರುವುದರಿಂದ ಇಚ್ಛಾಶಕ್ತಿಯ ಲಹರಿಗಳ ಸ್ಪರ್ಶದಿಂದ ಸ್ತ್ರೀಯರ ಪ್ರಾಣ ದೇಹದ ಶುದ್ಧಿಯಾಗಲು ಸಹಾಯವಾಗುತ್ತದೆ.

ವಿವರವಾಗಿ ಓದಿರಿ👇
https://www.sanatan.org/kannada/103.html

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು