ITI ಪಾಸಾದವರಿಗೆ ಭರ್ಜರಿ ಜಾಬ್ ಆಫರ್; SAIL 302 ಹುದ್ದೆಗಳಿಗೆ ಅರ್ಜಿ ಆಹ್ವಾನ

ITI ಪಾಸಾದವರಿಗೆ ಭರ್ಜರಿ ಜಾಬ್ ಆಫರ್; SAIL 302 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸ್ಟೀಲ್‌ ಅಥಾರಿಟಿ ಆಫ್‌ ಇಂಡಿಯಾ ಲಿಮಿಟೆಡ್‌, IISCO ಸ್ಟೀಲ್‌ ಪ್ಲಾಂಟ್‌ ನಲ್ಲಿ ಅಗತ್ಯ ಇರುವ ಟ್ರೇಡ್‌ ಅಪ್ರೆಂಟಿಸ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಯ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಹುದ್ದೆಯಲ್ಲಿ ಆಸಕ್ತಿ ಇರುವವರು ಎಲ್ಲಾ ಮಾಹಿತಿಯನ್ನು ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.
 ನೇಮಕಾತಿ ಪ್ರಾಧಿಕಾರದ ಹೆಸರು : ಸ್ಟೀಟ್‌ ಅಥಾರಿಟಿ ಆಫ್‌ ಇಂಡಿಯಾ ಲಿಮಿಟೆಡ್
ಹುದ್ದೆಯ ಹೆಸರು : ಟ್ರೇಡ್‌ ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ : 302
ವಿದ್ಯಾರ್ಹತೆ : ವಿವಿಧ ಟ್ರೇಡ್‌ ನಲ್ಲಿ ITI ಪಾಸ್‌ ಮಾಡಿರಬೇಕು.
ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 04-03-2024
ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19-03-2024
ವಯಸ್ಸಿನ ಅರ್ಹತೆಗಳು
ಅರ್ಜಿ ಸಲ್ಲಿಸಲು ಕನಿಷ್ಠ18 ಗರಿಷ್ಠ 28 ವರ್ಷ ವಯಸ್ಸು ಮೀರಿರಬಾರದು. ವರ್ಗಾವಾರು ವಯಸ್ಸಿನ ಸಡಿಲಿಕೆ ರೂಲ್ಸ್‌ಗಳು ಅನ್ವಯವಾಗಲಿವೆ.
ಅರ್ಜಿ ಸಲ್ಲಲಿಸಲು ಸ್ಟೀಲ್ ಅಥಾರಿಟಿ ಆಫ್‌ ಇಂಡಿಯಾ ಲಿಮಿಟೆಡ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸಕ್ಕೆ ಭೇಟಿ ನೀಡಿ : https://sailcareers.com/
ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿದವರು ಮೇಲೆ ತಿಳಿಸಿದ ವೆಬ್‌ಸೈಟ್‌ಗೆ ಭೇಟಿ ನೀಡಿ, Job Openings >> IISCO Steel Plant ಆಯ್ಕೆ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಟ್ರೇಡ್ ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆ ಆದರೆ ಮಾಸಿಕ ಸ್ಟೈಫಂಡ್‌ ಅನ್ನು ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಅವರ ಶೈಕ್ಷಣಿಕ ಅರ್ಹತೆಯ ಆಧಾರವಾಗಿ ಶಾರ್ಟ್‌ ಲಿಸ್ಟ್ ಮಾಡಲಾಗುತ್ತದೆ.


ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ(SSLC marks card)
ಐಟಿಐ ಪಾಸ್‌ ಸರ್ಟಿಫಿಕೇಟ್‌ ( ITI pass certificate)
ಜಾತಿ ಪ್ರಮಾಣ ಪತ್ರ (caste certificate)
ಆಧಾರ್ ಕಾರ್ಡ್‌ (Aadhar card)



ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು