ಮಣಿಪುರದಲ್ಲಿ ಕ್ರಿಶ್ಚಿಯನ್ ಕುಕಿ ಉಗ್ರರ ದಾಳಿಗೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ

ಇಂಫಾಲ (ಮಣಿಪುರ) – ಮಣಿಪುರದ ಬಿಷ್ಣುಪುರ ಜಿಲ್ಲೆಯ ನರನಾಸೇನಾ ಪ್ರದೇಶದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಕ್ರಿಶ್ಚಿಯನ್ ಕುಕಿ ಸಮುದಾಯದ ಉಗ್ರರು ಮಧ್ಯರಾತ್ರಿಯ ನಂತರ ದಾಳಿ ನಡೆಸಿದ್ದರು. ಏಪ್ರಿಲ್ 19 ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಬಿಷ್ಣುಪುರದಲ್ಲಿ ಹಿಂಸಾಚಾರ ನಡೆದಿದ್ದು, ಈ ಸಂದರ್ಭದಲ್ಲಿ ಮೂವರು ಗಾಯಗೊಂಡಿದ್ದರು.

https://youtu.be/VqKEX4DgQ3ovideo

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು