🌼 ಯುಗಾದಿ ಹಬ್ಬದ ನಿಮಿತ್ತ ವಿಶೇಷ ಧರ್ಮಶಿಕ್ಷಣ ಮಾಲಿಕೆ !🌼
🌸 ಬ್ರಹ್ಮಧ್ವಜದ ಮೇಲಿನ ತಾಮ್ರದ ಕಲಶದ ಮಹತ್ವ ! 🌸
ಬ್ರಹ್ಮಧ್ವಜದ ಮೇಲಿರುವ ತಾಮ್ರದ ಕಲಶಕ್ಕೆ ಬ್ರಹ್ಮಾಂಡದಲ್ಲಿನ ಉಚ್ಚತತ್ತ್ವಗಳಿಗೆ ಸಂಬಂಧಿಸಿರುವ ಸಾತ್ತ್ವಿಕ ಲಹರಿಗಳನ್ನು ಗ್ರಹಿಸುವ ಮತ್ತು ಪ್ರಕ್ಷೇಪಿಸುವ ಕ್ಷಮತೆ ಹೆಚ್ಚಿರುವುದರಿಂದ ಈ ಕಲಶದಿಂದ ಪ್ರಕ್ಷೇಪಿತಗೊಳ್ಳುವ ಸಾತ್ತ್ವಿಕ ಲಹರಿಗಳಿಂದಾಗಿ ಕಹಿಬೇವಿನ ಎಲೆಗಳಲ್ಲಿನ ಬಣ್ಣದ ಕಣಗಳು ಕಾರ್ಯನಿರತವಾಗಲು ಸಹಾಯವಾಗುತ್ತದೆ. ಈ ಎಲೆಗಳ ಬಣ್ಣದ ಕಣಗಳ ಮೂಲಕ ರಜೋಗುಣವಿರುವ ಶಿವ ಮತ್ತು ಶಕ್ತಿ ಲಹರಿಗಳು ವಾಯು ಮಂಡಲದಲ್ಲಿ ಪರಿಣಾಮಕಾರಿಯಾಗಿ ಪ್ರಕ್ಷೇಪಣೆಯಾಗಲು ಆರಂಭವಾಗುತ್ತವೆ.
ವಿವರವಾಗಿ ಓದಿರಿ👇
https://www.sanatan.org/kannada/2253.html
Subscribe to Our Telegram Channel
t.me/SS_Karnataka