ಇಂದಿನಿಂದ ಮಾರಾಪೂರದ ಶ್ರೀ ಮಾರುತಿ ದೇವರ ಓಕುಳಿ

ರಬಕವಿ ಬನಹಟ್ಟಿ ತಾಲೂಕಿನ ಮಾರಾಪೂರ ಗ್ರಾಮದ ಮಾರುತಿ ದೇವರ ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏಪ್ರಿಲ್23 ರಿಂದ25 ರವರೆಗೆ ಜರುಗಲಿದೆ.

ದಿನಾಂಕ 23ರಂದು ಮಂಗಳವಾರ ಬೆಳಗ್ಗೆ 7ಗಂಟೆಗೆ ಸ್ಥಳೀಯ ಮಾರುತಿ ದೇವರ ಗದ್ದುಗೆಗೆ ಮಹಾರುದ್ರಾಭಿಷೇಕ, ಕುಂಕುಮ ಮತ್ತು ಮಹಾಪೂಜೆ, ಸಂಜೆ 5 ಗಂಟೆಗೆ ಓಕುಳಿ ಕೊಂಡ ಪೂಜೆ,

ಸಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾರಪೂರ ಆವರಣದಲ್ಲಿ
ಕಬಡ್ಡಿ ಪಂದ್ಯಗಳು ನಡೆಯಲಿದೆ.
ದಿನಾಂಕ 24ರಂದು ಬುಧವಾರ
ಬೆಳಗ್ಗೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಂಜೆ 5 ಗಂಟೆಗೆ ನಡು ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ದಿನಾಂಕ 24 ಬುಧವಾರ ರಂದು ಬೆಳಗ್ಗೆ 7ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ, ಸಂಜೆ 5 ಗಂಟೆಗೆ ನಡು ಓಕುಳಿ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ವಿವಿಧ ಪ್ರಾಣಿಗಳ ಸೊಗಿನ ಕುಣಿತದ ಪ್ರದರ್ಶನ,

ದಿನಾಂಕ 25ರಂದು ಗುರುವಾರ
ಬೆಳಗ್ಗೆ7 ಗಂಟೆಗೆ ಮಾರುತಿ ದೇವರ ಗದ್ದುಗೆಗೆ ಅಭಿಷೇಕ, ಪೂಜೆ ಬಳಿಕ ಸಂಜೆ 5 ಗಂಟೆಗೆ ಓಕುಳಿ ಕೊಂಡಕ್ಕೆ ಸ್ಥಳೀಯ ವಿವಿಧ ದೇವರ ಪಲ್ಲಕ್ಕಿ ಪ್ರದಕ್ಷಿಣೆ ಬಳಿಕ ಕಡೆ ಓಕಳಿ ನಡೆಯಲಿದ್ದು.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು