ಯಾದಗಿರಿ (ಕರ್ನಾಟಕ)ದಲ್ಲಿ ಮುಸ್ಲಿಂನಿಂದ ಹಿಂದೂ ಯುವಕನ ಹತ್ಯೆ

ಬೆಂಗಳೂರು – ಕರ್ನಾಟಕ ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಕೋಮುಗಲಭೆ, ಹಲ್ಲೆ, ಕೊಲೆ ಇತ್ಯಾದಿ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಶ್ರೀರಾಮ ನವಮಿಯಂದು ಭಜನೆ ಮಾಡುತ್ತಿದ್ದ ಹಿಂದೂಗಳ ಮೇಲೆ ಹಲ್ಲೆ ನಡೆಸಲಾಗಿದೆ. ನೇಹಾ ಹಿರೇಮಠ ಎಂಬ ಬಾಲಕಿಯನ್ನು ಮುಸ್ಲಿಂ ಯುವಕನೊಬ್ಬ ಕೊಂದಿದ್ದ. ಈ ಘಟನೆಗಳು ತಾಜಾ ಆಗಿರುವಾಗಲೇ ಮತ್ತೊಬ್ಬ ಹಿಂದೂ ಯುವಕನ ಹತ್ಯೆಯ ಸುದ್ದಿ ಬೆಳಕಿಗೆ ಬಂದಿದೆ. ಯಾದಗಿರಿಯಲ್ಲಿ ರಾಕೇಶ್ (ವಯಸ್ಸು 22) ಎಂಬ ಹಿಂದೂ ಯುವಕನನ್ನು ರೊಟ್ಟಿ ಕೇಂದ್ರದ ಸದಸ್ಯ ಫಯಾಜ್ ಸೇರಿದಂತೆ ನಾಲ್ವರು ಹತ್ಯೆ ಮಾಡಿದ್ದಾರೆ. ಈ ಹತ್ಯೆಯ ಬಗ್ಗೆ ಮಾಹಿತಿ ಪಡೆದ ರಾಕೇಶ್ ಕುಟುಂಬಸ್ಥರು ಆರೋಪಿಗಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು