🌼 ಶ್ರೀರಾಮ ನವಮಿ ನಿಮಿತ್ತ ವಿಶೇಷ ಧರ್ಮಶಿಕ್ಷಣ ಮಾಲಿಕೆ 🌼
🌸 ಶ್ರೀರಾಮನ ವೈಶಿಷ್ಟ್ಯಗಳು ಮತ್ತು ಕಾರ್ಯಗಳನ್ನು ತಿಳಿದುಕೊಳ್ಳೋಣ !🌸
ಶ್ರೀವಿಷ್ಣುವಿನ ಏಳನೆಯ ಅವತಾರನಾದ ಶ್ರೀರಾಮನ ಜನ್ಮ ಪ್ರೀತ್ಯರ್ಥವಾಗಿ ಶ್ರೀರಾಮ ನವಮಿಯನ್ನು ಆಚರಿಸುತ್ತಾರೆ. ಈ ದಿನ ಪುನರ್ವಸು ನಕ್ಷತ್ರದಲ್ಲಿ, ಮಧ್ಯಾಹ್ನದಲ್ಲಿ, ಕರ್ಕ ಲಗ್ನದಲ್ಲಿ ಸೂರ್ಯಾದಿ ಐದು ಗ್ರಹಗಳಿದ್ದಾಗ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನ ಜನ್ಮವಾಯಿತು. ತ್ರೇತಾಯುಗದಲ್ಲಿ ರಾಮನ ಜನ್ಮವಾದಾಗ ಕಾರ್ಯನಿರತವಾಗಿದ್ದ ಶ್ರೀವಿಷ್ಣುವಿನ ಸಂಕಲ್ಪ, ತ್ರೇತಾಯುಗದಲ್ಲಿನ ಅಯೋಧ್ಯಾವಾಸಿಗಳ ಭಕ್ತಿ ಭಾವ ಮತ್ತು ಪೃಥ್ವಿಯಲ್ಲಿನ ಸಾತ್ತ್ವಿಕ ವಾತಾವರಣದಿಂದಾಗಿ ಪ್ರಭು ಶ್ರೀರಾಮನ ಜನ್ಮದಿಂದ ಶೇ. ೧೦೦ ರಷ್ಟು ಪರಿಣಾಮವಾಗಿತ್ತು.
ವಿವರವಾಗಿ ಓದಿರಿ👇
https://www.sanatan.org/kannada/156.html
Subscribe to Our Telegram Channel
t.me/SS_Karnataka
Tags
ಧಾರ್ಮಿಕ