🌼 ಯುಗಾದಿ ನಿಮಿತ್ತ ವಿಶೇಷ ಧರ್ಮಶಿಕ್ಷಣ ಮಾಲಿಕ🌼
🌸 ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು🌸
ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ ದಿನದೊಂದಿಗೆ ಮಾಡಬಹುದು. ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕವು ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ ‘ಶಾಲಿವಾಹನ ಶಕೆ’ ಪ್ರಾರಂಭವಾಯಿತು.
ವಿವರವಾಗಿ ಓದಿರಿ👇
https://www.sanatan.org/kannada/90.html
Subscribe to Our Telegram Channel
t.me/SS_Karnataka