3 ತಿಂಗಳಿಂದ ಅನ್ನಭಾಗ್ಯದ ಹಣ ಸ್ಥಗಿತ

2000 ರು. ನೀಡಲಾ ಗುತ್ತಿದೆ. ಅದಕ್ಕೆ ಈ ತಾಂತ್ರಿಕ ದೋಷ ಅಡ್ಡಿ ಯುಂಟು ಮಾಡಿಲ್ಲ. ಪ್ರತಿ ತಿಂಗಳು ಗೃಹ ಲಕ್ಷ್ಮೀಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯವಾಗುತ್ತಿದೆ. ಅನ್ನಭಾಗ್ಯ ಯೋಜ ನೆಯ ಹಣ ನೇರ ಪಾವತಿಗೆ ನಿಜವಾಗಿಯೂ ತಾಂತ್ರಿಕ ದೋಷ ಕಾರಣದೇ ಎಂಬುದು ಹಲವರ ಪ್ರಶ್ನೆ.


ಬೆಂಗಳೂರು

ರಾಜ್ಯ ಸರ್ಕಾರ 'ಅನ್ನಭಾಗ್ಯ' ಯೋಜನೆಯಡಿ ಹೆಚ್ಚು

ದರಿ 5 ಕೆ.ಜಿ. ಅಕ್ಕಿ ಬದಲಿಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಸಂದಾಯ ಮಾಡು ತ್ತಿದ್ದ ಹಣ ಕಳೆದ ಮೂರು ತಿಂಗಳಿನಿಂದ ಜಮೆಯಾಗಿಲ್ಲ! ಅನ್ನಭಾಗ್ಯ ಯೋಜನೆ ಯಡಿ ಅಂತ್ಯೋದಯ ಮತ್ತು టిడిఎలా కుటుంబగళ 1.13 ಕೋಟಿ ಪಡಿತರ ಚೀಟಿದಾರರ ಕುಟುಂಬಗಳ ನಾಲ್ಕು ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ. ಹೆಚ್ಚುವರಿ ಅಕ್ಕಿಗೆ 660 ಕೋಟಿ ರು. ಜಮೆ

ಮಾಡಲಾಗುತ್ತಿದೆ.

ಆದರೆ, ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳಿನ ಹಣದಲ್ಲಿನಯಾಪೈಸೆಯನ್ನೂ ಈವರೆಗೆ ಜಮೆ ಮಾಡಿಲ್ಲ ಎಂದು ಗ್ರಾಹಕರು ದೂರಿದ್ದಾರೆ.

ತಾಂತ್ರಿಕ ದೋಷ ಗೃಹಲಕ್ಷ್ಮಿಗೇಕಿಲ್ಲ

ಅನ್ನಭಾಗ್ಯ ದಡಿ ಕ್ಯದಡಿ ಹಣ ವರ್ಗಾವಣೆಯಾಗ ದಿರಲು ತಾಂತ್ರಿಕ ದೋಷ ಕಾರಣ ಎಂದು ಆಹಾರ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆ ಯರ ಖಾತೆಗೆ ಮಾಸಿಕ 2000 ರು. ನೀಡಲಾ ಗುತ್ತಿದೆ. ಅದಕ್ಕೆ ಈ ತಾಂತ್ರಿಕ ದೋಷ ಅಡ್ಡಿ ಯುಂಟು ಮಾಡಿಲ್ಲ. ಪ್ರತಿ ತಿಂಗಳು ಗೃಹ ಲಕ್ಷ್ಮೀಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಸಂದಾಯವಾಗುತ್ತಿದೆ. ಅನ್ನಭಾಗ್ಯ ಯೋಜ ನೆಯ ಹಣ ನೇರ ಪಾವತಿಗೆ ನಿಜವಾಗಿಯೂ ತಾಂತ್ರಿಕ ದೋಷ ಕಾರಣದೇ ಎಂಬುದು ಹಲವರ ಪ್ರಶ್ನೆ.

ಯೋಜನೆ?

ಬಿಪಿಎಲ್‌, ಅಂತ್ಯೋದಯ ಕಾರ್ಡ್ ದಾರರಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲು ನಗದು ವರ್ಗಾವಣೆ ವ್ಯವಸ್ಥೆಯನ್ನು 2023ರ ಜು.10ರಿಂದ ಜಾರಿಗೆ ತರಲಾಯಿತು. ಸಕಾಲಕ್ಕೆ ಅಕ್ಕಿ ಸಿಗದ ಕಾರಣ ಈ ಯೋಜನೆ ಅನುಷ್ಠಾನಕ್ಕೆ ಬಂತು ಬಿಪಿಎಲ್ ಕಾರ್ಡ್‌ ಪ್ರತಿ ಫಲಾನು ಭವಿಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ಬದಲಿಗೆ ಕೆ.ಜಿ.ಗೆ 34 ರು.ನಂತೆ 5 ಕೆ.ಜಿ. ಅಕ್ಕಿಗೆ 170 ರು.ನಗದು ಹಣವನ್ನು ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡಲಾಗುತ್ತಿದೆ. ಅಂತ್ಯೋದಯ ಕಾರ್ಡ್‌ನಲ್ಲಿರುವ ನಾಲ್ಕು ಸದಸ್ಯರಿದ್ದರೆ ಕುಟುಂಬಕ್ಕೆ 170 ರು., ಐದು ಸದಸ್ಯರಿದ್ದರೆ 510 ರು.. ಆರು ಸದಸ್ಯರಿದ್ದರೆ 850 ರು. ಹಣ ವರ್ಗಾಯಿಸಲಾಗುತ್ತಿದೆ



https://doruffleton.com/4/7539817

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು