Instructions to interface RTC to aadhaar-ಪಡೆಯಲು ನಿಮ್ಮ ಉತಾರ/ಪಹಣೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ, ನಿಮ್ಮ ಮೊಬೈಲ್ ನಲ್ಲೇ ಹೀಗೆ ಮಾಡಿ ಆರ್ ಟಿಸಿ ಆಧಾರ್ ಲಿಂಕ್
ಗ್ರಾಮ ಲೆಕ್ಕಿಗರ ಮನ ಬಾಗಿಲಿಗೆ ತೆರಳಿ ಆರ್‌ಟಿಸಿ-ಆಧಾರ್ ಜೋಡಣೆ ಕೆಲಸದಲ್ಲಿ ತೊಡಗಿದ್ದಾರೆ. 88 ಸಾವಿರ ಆರ್‌ಟಿಸಿಗಳಲ್ಲಿ ಕೃಷಿ ಭೂಮಿ ಇರುವುದು ಕಂಡುಬಂದಿದೆ. ಆಧಾರ್ ಲಿಂಕ್ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಬಾಕಿ ಪೋಡಿ ಹಾಗೂ ದುರಸ್ತಿ ಪ್ರಕರಣ ಇತ್ಯರ್ಥಕ್ಕೆ ಮೊದಲು ನಿಖರವಾದ ಆಕಾರ್ ಬಂದ್ ಮಾಹಿತಿ ಪಡೆಯಬೇಕು.
ನಿಖರವಾದ ಆಕಾರ್ ಬಂದ್ ಇಲ್ಲದೇ ಆರ್‌ಟಿಸಿ ಜೊತೆಗೆ ಜೋಡಣೆ ಸಾಧ್ಯವಿಲ್ಲ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳಿಗೆ ಮುಂದಿನ 2 ತಿಂಗಳಲ್ಲಿ 65 ಲಕ್ಷ ಆಕಾರ್ ಬಂದ್ ಡಿಜಿಟಲೀಕರಣಗೊಳಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯಾದ್ಯಂತ ಆರ್ ಟಿಸಿ-ಆಧಾರ್ ಜೋಡಣೆ ಕೆಲಸ ಅಭಿಯಾನದ ಮಾದರಿಯಲ್ಲಿ ನಡೆಯುತ್ತಿದ್ದು, ಈವರೆಗೆ ೧೫ ಲಕ್ಷ ಆರ್ ಟಿಸಿ ಮಾಲೀಕರನ್ನು ಸಂಪರ್ಕಿಸಲಾಗಿದೆ. ಮುಂದಿನ ಎರಡು-ಮೂರು ತಿಂಗಳಲ್ಲಿ ಎಲ್ಲ ಆರ್ ಟಿಸಿ ಮಾಲೀಕರನ್ನು ತಲುಪಲು ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಪ್ರಕಟಣೆಗಾಗಿ
ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾರ್ ಕಾಯ್ದೆಯ ಕಲಂ 4(4)(ಬಿ) (2)ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಸರಕಾರದಿಂದ ಅನುಮತಿಯನ್ನು ನೀಡಲಾಗಿದ್ದು, ಜಿಲ್ಲೆಯ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್‌ಸೈಟ್(ಜಾಲತಾಣ)
ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕಛೇರಿ ಪ್ರಕಟಣೆ ತಿಳಿಸಿದೆ.
ಹೀಗೆ ಮಾಡಿ ಆರ್ ಟಿಸಿ ಆಧಾರ್ ಕಾರ್ಡ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ, Manual human test code ಹಾಕಿ,Send OTP ಮೇಲೆ ಕ್ಲಿಕ್ ಮಾಡಿ
• ಪಹಣಿಯೊಂದಿಗೆ ನಿಮ್ಮ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿ Connect your Aadhar number with RTC
• ನಿಮ್ಮ ಆಧಾರ್ ವಿವರಗಳನ್ನು ಯಶಸ್ವಿಯಾಗಿ ಪರಿಶೀಲಿಸಿದ ನಂತರ, ನೀವು ಕೆಳಗಿನ ಸರ್ವೆ ನಂಬರುಗಳನ್ನು ಆಯ್ಕೆ ಮಾಡಬಹುದು ಮತ್ತು ಆಧಾರ್ ಅನ್ನು ಲಿಂಕ್ ಮಾಡಬಹುದು.
ಒಮ್ಮೆ ನೀವು ನಿಮ್ಮ ಆಧಾರ್ ವಿವರಗಳನ್ನು ಯಶಸ್ವಿಯಾಗಿ ಪರಿಶೀಲಿಸಿದ ನಂತರ, ನೀವು ಕೆಳಗಿನ ಸಮೀಕ್ಷೆ ಸಂಖ್ಯೆಗಳನ್ನು ಆಯ್ಕೆ ಮಾಡಬಹುದು ಮತ್ತು ಆಧಾರ್ ಅನ್ನು ಲಿಂಕ್ ಮಾಡಬಹುದು.
• ಆಧಾರ್ ವಿವರಗಳನ್ನು ನಮೂದಿಸಿ ಮತ್ತು 'ಪರಿಶೀಲಿಸಲು' ಕ್ಲಿಕ್ ಮಾಡಿ Enter the Aadhaar subtleties and snap 'confirm'.
ಇಷ್ಟು ಮಾಡಿದರೆ ನಿಮ್ಮ RTC ಗೆ ಆಧಾರ್ ಲಿಂಕ್ ಆಗಿದೆ ಎಂದು ಅರ್ಥ
ಅಥವಾ ಗ್ರಾಮ ಪಂಚಾಯತಿಗೆ ಹೋಗಿ ಗ್ರಾಮ ಆಡಳಿತಾಧಿಕಾರಿಯನ್ನು ಸಂಪರ್ಕಿಸಿ,RTC ಗೆ ಆಧಾರ್ ಲಿಂಕ್ ಮಾಡಿಸಿ
Aadhaar not connected ranchers list-ಇಲ್ಲಿಯವರೆಗೂ ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ ಲಿಂಕ್ ಮಾಡಿ
ರಾಜ್ಯದ ರೈತರಿಗೆ ಬರ ಪರಿಹಾರ ನೀಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಬೆಳೆ ನಷ್ಟಕ್ಕೆ ತಾತ್ಕಾಲಿಕ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 2 ಸಾವಿರ ರೂ.ಗಳನ್ನು ಒದಗಿಸಲಾಗಿದೆ. ಆಧಾರ್ ಲಿಂಕ್ ಮಾಡಿದ ನಂತರ ಪರಿಹಾರದ ಹಣ ರೈತರಿಗೆ ತಲುಪಲಿದೆ. ಆಧಾರ್ ಲಿಂಕ್ ಆಗದ ರೈತರು ತಕ್ಷಣ ಲಿಂಕ್ ಮಾಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಟ್ವಿಟ್ ಮಾಡಿದ್ದಾರೆ
ಹಾಗಾದರೆ ಆಧಾರ್ ಲಿಂಕ್ ಆಗದ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆಯ ಹೆಸರಿನ ಮೇಲೆ ಕ್ಲಿಕ್ ಮಾಡಿ