ಲೋಕಸಭೆ ಚುನಾವಣೆ 2024: ಚಿಕ್ಕೋಡಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ವ್ಯಕ್ತಿ ಬಂಧನ

ವ್ಯಕ್ತಿಯನ್ನು ಚಿಕ್ಕೋಡಿ ನಿವಾಸಿ ಜಮೀರ್ ನಾಯಿಕವಾಡಿ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಮಂಗಳವಾರ ಕಾಂಗ್ರೆಸ್ ಕಾರ್ಯಕರ್ತರು ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರ ಮುನ್ನಡೆಗೆ ಸಂಭ್ರಮಾಚರಣೆ ನಡೆಸಿದರು.

ಬೆಳಗಾವಿ: 
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿನ ಸಂಭ್ರಮಾಚರಣೆ ವೇಳೆ ವ್ಯಕ್ತಿಯೊಬ್ಬರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದರು.

ವ್ಯಕ್ತಿಯನ್ನು ಚಿಕ್ಕೋಡಿ ನಿವಾಸಿ ಜಮೀರ್ ನಾಯಿಕವಾಡಿ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು