ಸಂಖ್ಯೆ:ಬೆಂಮಸಾಸಂ/ಕೇಕ/ಮಾಸಂಅ/248/ 2024-25
ಬೆಂ.ಮ.ಸಾ.ಸಂಸ್ಥೆಯು, ಕರ್ನಾಟಕ ಸರ್ಕಾರದ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್.ಸಿ.ಎಸ್.ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿ.ಎಸ್.ಪಿ) ಯೋಜನೆಯಡಿ ಪರಿಶಿಷ್ಟ ಜಾತಿ (ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್.ಟಿ)ಗಳ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯ (ವಸತಿ ಸಹಿತ / ವಸತಿ ರಹಿತ) ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.
ಸದರಿ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಜಾತಿ(ಎಸ್.ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್.ಟಿ)ಗಳ ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ಅರ್ಹತೆಗಳು/ಸಲ್ಲಿಸಬೇಕಾಗಿರುವ ದಾಖಲಾತಿಗಳ ವಿವರ ಕೆಳಕಂಡಂತೆ ಇರುತ್ತದೆ.
ಲಘು ವಾಹನ ಚಾಲನಾ ತರಬೇತಿ (1):
ಭಾರಿ ವಾಹನ ಚಾಲನಾ ತರಬೇತಿ (2)
ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ వహి6మితి మాందిరబీలకు. (ಅರ್ಜಿ ಸಲ್ಲಿಕೆ ದಿನಾಂಕಕ್ಕೆ)
ಕನಿಷ್ಠ 20 ವರ್ಷ ಮತ್ತು ಗರಿಷ್ಠ 45 ವರ್ಷ ವಯೋಮಿತಿ ಹೊಂದಿರಬೇಕು. ಮತ್ತು ಲಘು ವಾಹನ ಚಾಲನಾ ಅನುಜ್ಞಾಪತ್ರ ಪಡೆದು ಒಂದು ವರ್ಷ ಪೂರ್ಣಗೊಂಡಿರಬೇಕು. (ಅರ್ಜಿ ಸಲ್ಲಿಕೆ ದಿನಾಂಕಕ್ಕೆ)
3. ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ-5
ಪ್ರಮುಖ ಅಂಶಗಳು:
1. ಮೊದಲು ಬಂದವರಿಗೆ ಮೊದಲ ಆದ್ಯತೆಯ ಮೇರೆಗೆ ಅರ್ಹ ಅಭ್ಯರ್ಥಿಗಳಿಗೆ ಲಘು/ಭಾರಿ ವಾಹನ ಚಾಲನಾ ತರಬೇತಿ ನೀಡಲಾಗುತ್ತದೆ.
2. ವಸತಿ ಸಹಿತ ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ (ನಿಗದಿತ ಸಂಖ್ಯೆಯಂತೆ) ತರಬೇತಿ ಅವಧಿಯಲ್ಲಿ ವಸತಿ ಸೌಕರ್ಯ ಮತ್ತು ಊಟೋಪಚಾರದ ವ್ಯವಸ್ಥೆಯನ್ನು ನೀಡಲಾಗುತ್ತದೆ.
3. ಮೇಲಿನ ಅರ್ಹತೆ ಹೊಂದಿದ್ದು, ಆಸಕ್ತಿ ಇರುವ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳು ಕರ್ನಾಟಕ (https://sevasindhuservices.karnataka.gov.in) ช ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಕೆ ಸಂಬಂಧಿತ ವಿಚಾರಣೆಗಾಗಿ ಸೇವಾಸಿಂಧು ಪೋರ್ಟ್‌ಲ್ : 08022279954, 8792662814 / 8792662816 (8 ರಜೆಯನ್ನು ಹೊರತುಪಡಿಸಿ ಎಲ್ಲಾ ಕೆಲಸದ ದಿನಗಳಲ್ಲಿ (ಸಮಯ:10.00 ರಿಂದ 6.00 ಗಂಟೆ) ಸಂಪರ್ಕಿಸುವುದು.
4. ತರಬೇತಿ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸಂಸ್ಥೆಯ ವೆಬ್ ಸೈಟ್ www.mybmtc.gov.in ನಿಂದ ಮತ್ತು ದೂರವಾಣಿ ಸಂಖ್ಯೆ: 6364858520 / 7760991085 (ಕಛೇರಿಯ ವೇಳೆಯಲ್ಲಿ (ಸಮಯ: 10.00 ರಿಂದ 05.30) ಮಾತ್ರ ಸಂಪರ್ಕಿಸುವುದು) ಮುಖಾಂತರ ಪಡೆಯಬಹುದಾಗಿದೆ.
5. ತರಬೇತಿಗೆ ಹಾಜರಾಗುವ ವೇಳೆಯಲ್ಲಿ ಅಭ್ಯರ್ಥಿಗಳು ಮೇಲಿನ ತಮ್ಮ ಮೂಲ ದಾಖಲೆ, ಸೇವಾ ಸಿಂಧು ಪೋರ್ಟಬ್‌ನಲ್ಲಿ ಮುದ್ರಿತ ಅರ್ಜಿ ಮತ್ತು ಒಂದು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗುವುದು.