JOB.!! NEWS

JOB.!! NEWS

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ 75 Assistant Professor ಹುದ್ದೆಗಳ ನೇಮಕಾತಿಗೆ ಇದೀಗ Offline ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.!!

2024 ನವೆಂಬರ್-12 ರಿಂದ 26 ರ ವರೆಗೆ ನಡೆಯುವ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.!!

Qualification: Master's Degree / Ph.D with NET

ಅರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ ಇತರೆ ಸಂಪೂರ್ಣ ಮಾಹಿತಿಗಾಗಿ ಈ ಮೇಲಿನ PDF download ಮಾಡಿ ‌ನೋಡಿ.!!

 ವೆಬ್ ಸೈಟ್ ಲಿಂಕ್:👇👇



Application form sample 👇






ಕೆಎಸ್‌ಆರ್‌ಟಿಸಿಯ ʼಅವತಾರ್‌ʼ ಆನ್‌ಲೈನ್‌ ಟಿಕೆಟ್‌ ಬುಕ್ಕಿಂಗ್‌ನಲ್ಲಿ ಭಾನುವಾರ (ನವೆಂಬರ್‌ 3) ಒಂದೇ ದಿನ 85 ಸಾವಿರ ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಿರುವುದು ದಾಖಲೆಯಾಗಿದೆ.

 ಅಕ್ಟೋಬರ್‌ 30 ರಂದು 67 ಸಾವಿರ ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಿದ್ದರು.

ಎಲ್ಲರೂ ದೀಪಾವಳಿ ಹಬ್ಬವನ್ನು ಸಡಗರದಿಂದ ಆಚರಿಸುವಾಗ ನಮ್ಮ ಸಾರಿಗೆ ನೌಕರರು ಹಬ್ಬಕ್ಕೂ ರಜೆ ಮಾಡದೇ ಪ್ರಯಾಣಿಕರನ್ನು ತಮ್ಮ ಗಮ್ಯಕ್ಕೆ ತಲುಪಿಸುವ ಕೆಲಸ ಮಾಡಿದ್ದಾರೆ. ಚಾಲಕರು, ನಿರ್ವಾಹಕರು ಸೇರಿದಂತೆ ಇಡೀ ಸಾರಿಗೆ ಸಿಬ್ಬಂದಿಗಳ ಕರ್ತವ್ಯ ಪ್ರಜ್ಞೆಯಿಂದಾಗಿ ಈ ಸಾಧನೆ ಸಾಧ್ಯವಾಗಿದೆ.






ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು