ಕೋಲಾರ, ಜುಲೈ 25 (ಕರ್ನಾಟಕ ವಾರ್ತೆ):
20.92-383
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲಾಗುತ್ತಿದೆ.
ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸುಗಳಲ್ಲ
ಪ್ರವೇಶ ಪಡೆಯುವ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ Ministry of electronics and information
2
Technology ಅವರು ಅಭಿವೃದ್ಧಿಪಡಿಸಿರುವ National Scholarship Portal 2 One Time Registration ಸಂಖ್ಯೆಯನ್ನು Create ಮಾಡಿಕೊಂಡು ತದನಂತರ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ Web site: https://scholarship.gov.in ನಲ್ಲಿ ಸಲ್ಲಿಸಬೇಕೆಂದು ಮುಳಬಾಗಿಲು ತಾಲೂಕಿನ ಸಹಾಯಕ ನಿರ್ದೇಶಕರು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tags
JOBS