ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತರ ನಿರ್ದೇಶನಾಲಯ
ಅರ್ಹ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ
ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯದ
ಅರ್ಹ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿ೦ದ ಮೆಟ್ರಿಕ್ ಪೂರ್ವ (1 ರಿಂದ 8ನೇ ತರಗತಿ) ವಿದ್ಯಾರ್ಥಿವೇತನಕ್ಕೆ SSP ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
30.09.2025
ಅರ್ಜಿಗಳನ್ನು SSP ಪೋರ್ಟಲ್ https://ssp.postmatric.karnataka.gov.in/ssppre/
ಮೂಲಕ ಸಲ್ಲಿಸಬೇಕು
ಹೆಚ್ಚಿನ ಮಾಹಿತಿಗಾಗಿ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್