ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ST ಯೋಜನೆಗಳಿಗೆ ಅರ್ಜಿ ಆಹ್ವಾನ

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿನಿಗಮ


ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳು

ಗಂಗಾ ಕಲ್ಯಾಣ ಯೋಜನೆ

2025-2026ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನ


ಭೂ ಒಡೆತನ ಯೋಜನೆ

ಭೂರಹಿತ ಮಹಿಳಾ ಕೃಷಿ ವೆಚ್ಚದಲ್ಲಿ ಕೃಷಿ ಜಮೀನು

da. 25.00 ಲಕ್ಷ/ರೂ 20.00 0

(ಶೇಕಡ 4ರಷ್ಟು ಬಡ್ಡಿದರ)


ಗಂಗಾ ಕಲ್ಯಾಣ ಯೋಜನೆ

2025-2026ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳಿಗೆ ಅರ್ಜಿ ಆಹ್ವಾನ

ಮೈಕ್ರೋ ಕ್ರೆಡಿಟ್ (ಪ್ರೇರಣಾ)

ಯೋಜನ:

ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು.

d. 0.000 so de 2.000 da. 2.50 0 (ಶೇ. 4 ರಷ್ಟು ಬಡ್ಡಿದರೆ)

2023-24 2 2024-25 ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ದಿನಾಂಕ: 18.08.2025 80

៥: 17.09.2025 ថơ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

1.20 25 30 5.00 "మెలను మాందిరువ న ಮತ್ತು ಅತಿಸಣ್ಣ ರೈತರಿಗೆ" ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ಒದಗಿಸಿಕೊಡಲಾಗುವುದು.

ಘಟಕ ವೆಚ್ಚ da 4.75 of da. 3.75 -ಇದರಲ್ಲಿ ರೂ. 50,000/-ಸಾಲವೂ ಸೇರಿರುತ್ತದೆ.



ಸ್ವಯಂ ಉದ್ಯೋಗ ಕಾರ್ಯಕ್ರಮಗಳು 

1. ನೇರಸಾಲ ಯೋಜನೆ:

ಕಿರು ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ನಿಗಮದಿಂದ ಸಹಾಯಧನ ಮತ್ತು ನೇರಸಾಲ ಮಂಜೂರು ಮಾಡಲಾಗುತ್ತದೆ.


 (on leerideof) ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ 1.20 ಲಕ್ಷಗಳ ಸಹಾಯಧನ.

3. ಸ್ವಾವಲಂಬ ಸಾರಥಿ: (την παλα) ಸರಕು ವಾಹನ/ಟ್ಯಾಕ್ಸಿ (ಹಳದಿ ಬೋರ್ಡ್) ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ


ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಬ್ಯಾಂಕ್‌ಗಳ ಸಹಯೋಗದೊಂದಿಗೆ)

4. ಇತರ ಉದ್ದೇಶ: ವ್ಯಾಪಾರ ಮತ್ತು ಇತರ ಉದ್ದೇಶಗಳಿಗೆ ಘಟಕ ವೆಚ್ಚದ de 70 day de o da. 2.00


ಮೈಕ್ರೋ ಕ್ರೆಡಿಟ್ (ಪ್ರೇರಣಾ)

ಯೋಜನ:

ಮಹಿಳಾ ಸ್ವಸಹಾಯ ಸಂಘಗಳಿಗೆ (ಕನಿಷ್ಟ 10 ಸದಸ್ಯರು) ಕಿರು ಆರ್ಥಿಕ ಚಟುವಟಿಕೆಗಳಿಗೆ ಸಾಲ ಮತ್ತು ಸಹಾಯಧನ ಸೌಲಭ್ಯ ನೀಡಲಾಗುವುದು.

  (ಶೇ. 4 ರಷ್ಟು ಬಡ್ಡಿದರೆ)


ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು